ಇಂದು ಸಿಇಟಿ ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡೋದು ಹೇಗೆ!? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

ಬೆಂಗಳೂರು:- ಕಳೆದ ತಿಂಗಳ ಏಪ್ರಿಲ್ 16 ಮತ್ತು 17 ರಂದು ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 ರ ಫಲಿತಾಂಶವು ಇಂದು ಪ್ರಕಟವಾಗಲಿದೆ. ಕೆಸಿಇಟಿ 2025 ಫಲಿತಾಂಶವು ಇಂದು ಮಧ್ಯಾಹ್ನ 2:00 ಗಂಟೆಗೆ cetonline.karnataka.gov.in ನಲ್ಲಿ ಲಭ್ಯವಿರುತ್ತದೆ. ಫಲಿತಾಂಶವನ್ನು karresults.nic.in ನಲ್ಲಿಯೂ ಕಾಣಬಹುದು. ಫಲಿತಾಂಶದ ಜೊತೆಗೆ, ಸರಿಯಾದ ಉತ್ತರ ಕೀ, ಫಲಿತಾಂಶವನ್ನು ತಡೆಹಿಡಿಯಲಾದ ಅಭ್ಯರ್ಥಿಗಳ ಪಟ್ಟಿ ಮತ್ತು ಟಾಪರ್‌ಗಳ ಪಟ್ಟಿಯನ್ನು ಕೆಇಎ ಬಿಡುಗಡೆ ಮಾಡಲಿದೆ. Virat Kohli: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ … Continue reading ಇಂದು ಸಿಇಟಿ ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡೋದು ಹೇಗೆ!? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!