ಚೈತ್ರಾ ಕುಂದಾಪುರ ಕಳ್ಳಿ, ಅವಳ ಗಂಡ ಕೂಡ ಕಳ್ಳ..ತಂದೆಯ ಸ್ಫೋಟಕ video ವೈರಲ್!

ಹಿಂದೂ ಫೈರ್‌ ಬ್ರ್ಯಾಂಡ್‌ ಎಂದು ಖ್ಯಾತಿ ಪಡೆದು ಬಿಗ್‌ ಬಾಸ್‌ ಮನೆಗೆ ಹೋಗಿ ಬಂದಿದ್ದ ಚೈತ್ರಾ ಕುಂದಾಪುರ ಇತ್ತೀಚೆಗೆಷ್ಟೇ ಹೊಸ ಬಾಳಿಗೆ ಹೆಜ್ಜೆ ಇಟ್ಟಿದ್ದರು. ಇಷ್ಟಪಟ್ಟ ಹುಡ್ಗನ ಜೊತೆ ತಮ್ಮ ಹುಟ್ಟೂರಿನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಶ್ರೀಕಾಂತ್‌ ಕಶ್ಯಪ್‌ ಜೊತೆ ಚೈತ್ರಾ ಹೊಸ ಜೀವನ ಆರಂಭಿಸಿದ್ದಾರೆ. ಇದೀಗ ಚೈತ್ರಾ ಬಗ್ಗೆ ತಂದೆ ಬಾಲಕೃಷ್ಣ ನಾಯ್ಕ್‌ ಸ್ಫೋಟಕ ಆರೋಪ ಮಾಡಿದ್ದಾರೆ. ಚೈತ್ರಾ ಕುಂದಾಪುರ ಮದುವೆ ತಂದೆ ಬಂದಿರಲಿಲ್ಲ. ಈಗ ಅವರ ತಂದೆ ಮಾಧ್ಯಮಗಳ ಮುಂದೆ ಬಂದು ಮಗಳ ಬಗ್ಗೆ ಸಾಕಷ್ಟು … Continue reading ಚೈತ್ರಾ ಕುಂದಾಪುರ ಕಳ್ಳಿ, ಅವಳ ಗಂಡ ಕೂಡ ಕಳ್ಳ..ತಂದೆಯ ಸ್ಫೋಟಕ video ವೈರಲ್!