ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಗಡಿ ಚಾಮರಾಜನಗರ ಜಿಲ್ಲೆಯ ಹನೂರು ಕೊಳ್ಳೇಗಾಲ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಬಕ್ರೀದ್ ಹಬ್ಬದ ಪ್ರಯುಕ್ತ ಈದ್ಗಾ ಮೈದಾನದಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಮುಸ್ಲೀಂ ಬಾಂಧವರು ಪರಸ್ಪರ ಆಲಂಗಿಸಿ ಶುಭಾಶಯ ಕೋರಿದರು.
ನಿತ್ಯ ನೀವು ಟಾಯ್ಲೆಟ್ ಗೆ ಹೋದ ಬಳಿಕ ಈ ಲಕ್ಷಣಗಳು ಕಾಣುತ್ತಾ!? ಹಾಗಿದ್ರೆ ಇದು ಹೊಟ್ಟೆ ಕ್ಯಾನ್ಸರ್!
ಪುಟಾಣಿ ಮಕ್ಕಳಂತಹ ಹೊಸ ಬಟ್ಟೆ ತೊಟ್ಟು ಪರಸ್ಪರ ಆಲಂಗಿಸಿ ಬಕ್ರೀದ್ ಹಬ್ಬದ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.