ಚಾಮರಾಜನಗರ ಹಿಂದುಳಿದ ಜಿಲ್ಲೆಯಿಂದ ಅಭಿವೃದ್ಧಿಯತ್ತ ಸಾಗಿದೆ: ಸಚಿವ ಕೆ. ವೆಂಕಟೇಶ್
ಚಾಮರಾಜನಗರ: ನಂಜುಂಡಪ್ಪ ಸಮಿತಿ ವರದಿ ಪ್ರಕಾರ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆ ಎಂದು ಗುರುತಿಸಲ್ಪಟ್ಟಿದೆ. ಆದರೆ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಶತ ಪ್ರಯತ್ನ ಮೂಲಕ ಜಿಲ್ಲೆಯನ್ನೇ ಅಭಿವೃದ್ಧಿಯ ದಿಕ್ಕಿಗೆ ಸಾಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್.ಆರ್ ನಾರಾಯಣಮೂರ್ತಿ ಏನಂದ್ರೂ!? ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಪ್ರತಿಭಾ … Continue reading ಚಾಮರಾಜನಗರ ಹಿಂದುಳಿದ ಜಿಲ್ಲೆಯಿಂದ ಅಭಿವೃದ್ಧಿಯತ್ತ ಸಾಗಿದೆ: ಸಚಿವ ಕೆ. ವೆಂಕಟೇಶ್
Copy and paste this URL into your WordPress site to embed
Copy and paste this code into your site to embed