ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ!

ಚಾಮರಾಜನಗರ:- ಆಕ್ಸಿಜನ್‌ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಆಕ್ಸಿಜನ್ ದುರಂತ ನ್ಯಾಯಕ್ಕಾಗಿ ಹೋರಾಟ ಸಮಿತಿವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ವರ್ಗಾವಣೆ: ಜಿಲ್ಲಾಡಳಿತದಿಂದ ಬೀಳ್ಕೊಡುಗೆ! 2021 ರ ಮೇ 2 ರ ಮಧ್ಯರಾತ್ರಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ … Continue reading ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ!