ಚಾಮರಾಜನಗರ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸನ್ಮಾನ !

ಚಾಮರಾಜನಗರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ 10 ವಿದ್ಯಾರ್ಥಿಗಳನ್ನು ನಗರದಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸನ್ಮಾನಿಸಿದರು. ಭ್ರಷ್ಟರ ಬೇಟೆ: ಬೆಂಗಳೂರು ಸೇರಿ ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ! ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವರು ಎಸ್.ಎಸ್.ಎಲ್.ಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಹಾರ ಹಾಕಿ, ಫಲ ತಾಂಬೂಲ ನೀಡಿ ಗೌರವಿಸಿದರು. ಮುಂದಿನ ವಿದ್ಯಾರ್ಥಿ ಜೀವನದಲ್ಲಿಯೂ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ … Continue reading ಚಾಮರಾಜನಗರ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸನ್ಮಾನ !