ಇಂದಿನಿಂದ ಉತ್ತರಖಂಡದ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್‌ : ಇಂದಿನಿಂದ ಉತ್ತರಖಂಡದ ಚಾರ್‌ಧಾಮ್ ಯಾತ್ರೆ ಆರಂಭವಾಗಿದ್ದು, ನಾಲ್ಕು ಧಾಮಗಳಲ್ಲಿ ಒಂದಾದ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಾಗಿದೆ. ಕೇದಾರನಾಥ ದೇವಾಲಯದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಪ್ರತೀವರ್ಷವೂ ಆರು ತಿಂಗಳ ಕಾಲ ಚಾರ್‌ ಧಾಮ್ ಯಾತ್ರೆ ಇರುತ್ತದೆ. ಇನ್ನುಳಿದ ಆರು ತಿಂಗಳ ಕಾಲ ಹಿಮಪಾತವಾಗುವುದರಿಂದ ಆ ಸಮಯದಲ್ಲಿ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ. ದೀಪಾವಳಿ ಹಬ್ಬದ ಎರಡು ದಿನಗಳ ನಂತರ ಭಾಯಿ ದೂಜ್ ದಿನದಂದು ಕೇದಾರನಾಥ ದೇವಾಲಯವನ್ನು ಮುಚ್ಚಲಾಗುತ್ತದೆ. ಕೇದಾರನಾಥ ಧಾಮ ಯಾತ್ರೆಗೆ ಹೆಲಿಕಾಪ್ಟರ್ ಸೇವೆಗಳು ಮೇ.1ರಿಂದ … Continue reading ಇಂದಿನಿಂದ ಉತ್ತರಖಂಡದ ಚಾರ್‌ ಧಾಮ್‌ ಯಾತ್ರೆ ಆರಂಭ