Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚೆನ್ನೈ ಮುಂದೆ ಬೆಂಗಳೂರು ಜುಜುಬಿ: RCB ಫ್ಯಾನ್ಸ್ ಕೆರಳಿಸಿದ ರಾಯುಡು!

    By AIN AuthorMay 3, 2025
    Share
    Facebook Twitter LinkedIn Pinterest Email
    Demo

    ಅಂಬಾಟಿ ರಾಯುಡು.. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ. ಆದ್ರೆ ಇವರಿಗೆ RCB ಬಗ್ಗೆ ಟೀಕೆ-ಟಿಪ್ಪಣಿ ಮಾಡಲಿಲ್ಲ ಅಂದ್ರೆ ತಿಂದ ಅನ್ನ ಜೀರ್ಣ ಆಗೋದಿಲ್ಲ ಅನ್ನಿಸತ್ತೆ. ಯಾವಾಗಲೂ RCBಯನ್ನೇ ಟಾರ್ಗೆಟ್ ಮಾಡುವ ಇವರು ಮತ್ತೊಮ್ಮೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಆಗಿದ್ದಾರೆ.

    ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಅವಘಡ ; ನಾಲ್ವರ ದುರ್ಮರಣ

    ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ನೀಡಿದ ಹೇಳಿಕೆಯು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

    ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಅಂಬಾಟಿ ರಾಯುಡು, ಆರ್​ಸಿಬಿ ಮತ್ತು ಸಿಎಸ್​ಕೆ ನಡುವೆ ಯಾವುದೇ ಪೈಪೋಟಿಯಿಲ್ಲ. ಉಭಯ ತಂಡಗಳಿಂದ ಜಿದ್ದಾಜಿದ್ದಿನ ಕದನ ನಿರೀಕ್ಷೆಯನ್ನು ಸಹ ಮಾಡುವಂತಿಲ್ಲ. ಇಲ್ಲಿ ಆರ್​ಸಿಬಿ ತಂಡವನ್ನು ಸಿಎಸ್​ಕೆ ತಂಡದ ಸಾಂಪ್ರದಾಯಿಕ ಎದುರಾಳಿಯಾಗಿ ಬಿಂಬಿಸಲಾಗಿದೆ. ಆದರೆ ಅಂತಹದ್ದೇನು ಇಲ್ಲ. ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿಯೇ ಇಲ್ಲ.

    ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಲವು ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬಗ್ಗು ಬಡಿದಿದೆ. ಅಲ್ಲದೆ ಆರ್​ಸಿಬಿ ವಿರುದ್ಧ ಸಿಎಸ್​ಕೆ ಮೇಲುಗೈ ಸಾಧಿಸುತ್ತಾ ಬಂದಿದೆ. ಹೀಗಾಗಿ ಆರ್​ಸಿಬಿ ಸಿಎಸ್​ಕೆ ತಂಡದ ಸಾಂಪ್ರದಾಯಿಕ ಎದುರಾಳಿ ಎಂದು ನಾನಂತು ಭಾವಿಸುವುದಿಲ್ಲ.

    ನೀವು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದರಲ್ಲಿ ಅರ್ಥವಿದೆ. ಏಕೆಂದರೆ ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿ ಇದೆ. ಆದರೆ ಸಿಎಸ್​ಕೆ ಮುಂದೆ ಆರ್​ಸಿಬಿ ಸಾಮಾನ್ಯ ತಂಡ. ಹೀಗಾಗಿ ಉಭಯ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದು ಸರಿಯಲ್ಲ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹೈದರಾಬಾದ್‌ನಲ್ಲಿ ಮೊದಲ ರೆಸ್ಟೋರೆಂಟ್ ತೆರೆದ ಸಿರಾಜ್: ಕೊಹ್ಲಿ ಹಾದಿ ಅನುಸರಿಸಿದ ಆಟೋ ಡ್ರೈವರ್ ಮಗ!

    July 1, 2025

    ICC T20I Rankings: ಬ್ಯಾಟಿಂಗ್ ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    July 1, 2025

    MS Dhoni: “ಕ್ಯಾಪ್ಟನ್ ಕೂಲ್” ಪಟ್ಟಕ್ಕಾಗಿ ಮಹೇಂದ್ರ ಸಿಂಗ್ ಧೋನಿ ಅರ್ಜಿ..!

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025

    ENG VS IND Test: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಎರಡನೇ ಟೆಸ್ಟ್’ನಲ್ಲಿ ಆಡಲಿದ್ದಾರೆ ಬುಮ್ರಾ..!

    July 1, 2025

    ಬ್ಯಾಕ್ ಟು ಬ್ಯಾಕ್ ಸೆಂಚುರಿ: ವಿಶ್ವ ದಾಖಲೆ ಬರೆದ ಫಾಫ್ ಡುಪ್ಲೆಸಿಸ್!

    July 1, 2025

    ನಿಮಗೆ ಗೊತ್ತೆ..? ವಿರಾಟ್ ಕೊಹ್ಲಿ ನಾದಿನಿ ತೆಲುಗಿನ ಸ್ಟಾರ್ ನಟಿ! ಈ ಸುಂದರಿ ಯಾರು ಗೊತ್ತಾ..?

    July 1, 2025

    ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!

    June 30, 2025

    ನವೆಂಬರ್ 19 ರಂದು ನಾವು ಕಣ್ಣೀರು ಹಾಕಿದ್ದೇವೆ, ಜೂನ್ 24 ರಂದು ಬಡ್ಡಿಯೊಂದಿಗೆ ಪಾವತಿಸಿದ್ದೇವೆ: ರೋಹಿತ್ ಶರ್ಮಾ

    June 30, 2025

    Virat Kohli: ಅಬ್ಬಬ್ಬಾ… ಒಂದು ಇನ್ಸ್ಟಾಗ್ರಾಮ್ ಪೋಸ್ಟ್’ಗೆ ಕಿಂಗ್ ಕೊಹ್ಲಿ ಗಳಿಸುವ ಆದಾಯ ಇಷ್ಟೊಂದಾ..!

    June 30, 2025

    World Championship of Legends: ಜುಲೈ 20 ರಂದು ಭಾರತ-ಪಾಕ್‌ ಹೈವೋಲ್ಟೇಜ್ ಮ್ಯಾಚ್!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.