ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ: ಜಗದೀಶ್ ಶೆಟ್ಟರ್!

ದೆಹಲಿ:- ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಮಾನಸಿಕ ಸ್ಥಿಮಿತ ಕಳೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕುಕ್ಕರ್ ನಲ್ಲಿ ಅನ್ನ ಬೇಯಿಸ್ತಿರಾ? ಹಾಗಿದ್ರೆ ನೀವು ಓದಲೇಬೇಕಾದ ಸ್ಟೋರಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ, ಅವರು ಸಾರ್ವಜನಿಕವಾಗಿ ಮಾನಸಿಕ ಸ್ಥಿಮಿತ ಕಳೆದಕೊಂಡು ಒಬ್ಬ ಜವಾಬ್ದಾರಿಯುತ ಪೊಲೀಸ್ ಆಧಿಕಾರಿಯ ಮೇಲೆ ರೇಗಾಡುವುದು, ಚೀರಾಡುವುದು ಅವರ ಸ್ಥಾನಕ್ಕೆ ಶೋಭೆ ತರೋದಿಲ್ಲ ಎಂದರು. ಬೆಳಗಾವಿಯಲ್ಲಿ ಅವರು ಭಾಷಣ ಮಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಶಾಂತಿಯುತವಾಗಿ ಪ್ರತಿಭಟನೆ … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ: ಜಗದೀಶ್ ಶೆಟ್ಟರ್!