ಗಗನಚುಕ್ಕಿ ಪ್ರೀ ಪ್ಲಾಜಾ ಪರಿಶೀಲನೆ ನಡೆಸಿದ – ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್
ಮಂಡ್ಯ :- ಮಳವಳ್ಳಿ ತಾಲ್ಲೂಕಿನ ಹೊಸಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-209(948)ರ ಗಗನಚುಕ್ಕಿ ಪ್ರೀ ಪ್ಲಾಜಾಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಅನುಮೋದನೆ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಅಭಿನಂದನೆ! ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಟೋಲ್ ಫ್ರೀ ಪ್ಲಾಜಾ ಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಅಧಿಕಾರಿಗಳಿಂದ … Continue reading ಗಗನಚುಕ್ಕಿ ಪ್ರೀ ಪ್ಲಾಜಾ ಪರಿಶೀಲನೆ ನಡೆಸಿದ – ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್
Copy and paste this URL into your WordPress site to embed
Copy and paste this code into your site to embed