ಚಿಕ್ಕಬಳ್ಳಾಪುರ : ಈಜು ಕಲಿಸಲು ಹೋಗಿ ತಂದೆ, ಮಗಳು ಇಬ್ಬರು ಸಾವು

ಚಿಕ್ಕಬಳ್ಳಾಪುರ : ಈಜು ಕಲಿಸಲು ಹೋಗಿ ತಂದೆ, ಮಗಳು ಇಬ್ಬರು ಸಾವು ಚಿಕ್ಕಬಳ್ಳಾಪುರ  : ತನ್ನ ಮಗಳಿಗೆ ಈಜು ಕಲಿಸಲು ಹೋಗಿ ತಂದೆ, ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ನಾಗೇಶ್ ಮಗಳಿಗೆ ಈಜು ಕಲಿಸಲು ಹೋಗಿದ್ದ ವೇಳೆ ಮೃತಪಟ್ಟಿದ್ದಾರೆ. ಕೆರೆಯಲ್ಲಿ ಹೂಳು ತುಂಬಿದ್ದರಿಂದ ಅಡಿಯಲ್ಲಿ ಸಿಲುಕಿ ತಂದೆ ನಾಗೇಶ್ (42) ಮಗಳು ಧನುಶ್ರೀ (12)  ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಳಗಾವಿಯಲ್ಲಿ ಎಟಿಎಂಗೆ ಕನ್ನಾ ; ಸಿಸಿಟಿವಿಯಲ್ಲಿ ದೃಶ್ಯ … Continue reading ಚಿಕ್ಕಬಳ್ಳಾಪುರ : ಈಜು ಕಲಿಸಲು ಹೋಗಿ ತಂದೆ, ಮಗಳು ಇಬ್ಬರು ಸಾವು