ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತಪಟ್ಟ 11 ಮಂದಿಯ ವಿವರ ಇಲ್ಲಿದೆ !

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರೆ. ಕಾಲ್ತುಳಿತದಿಂದ ಆದ ಅಪಾರ ಸಾವು-ನೋವಿಗೆ ರಾಜ್ಯ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ! ಅಹಮಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್ ಫೈನಲ್ ಪಂದ್ಯದಲ್ಲಿ ಜಯ ಗಳಿಸಿದ ಆರ್​​ಸಿಬಿ ತಂಡ ಬುಧವಾರ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿತ್ತು. ತಂಡದ ಆಟಗಾರರಿಗೆ ಹಾಗೂ ಸಿಬ್ಬಂದಿಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಸರ್ಕಾರದ ಸನ್ಮಾನ ಆದ ಬಳಿಕ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ … Continue reading ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತಪಟ್ಟ 11 ಮಂದಿಯ ವಿವರ ಇಲ್ಲಿದೆ !