ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ!
ಬೆಂಗಳೂರು/ನವದೆಹಲಿ:– ಚಿನ್ನಸ್ವಾಮಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಣೆ- ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ! ಈ ಸಂಬಂಧ X ಮಾಡಿರುವ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಅನುಕಂಪವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇನ್ನೂ … Continue reading ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ!
Copy and paste this URL into your WordPress site to embed
Copy and paste this code into your site to embed