ಚಿನ್ನಸ್ವಾಮಿ ಸ್ಟೇಡಿಯಂನ ಕರೆಂಟ್ ಕಟ್: ಸಂಪೂರ್ಣ ಪವರ್ ಕಟ್ ಮಾಡಿದ್ಯಾಕೆ ಬೆಸ್ಕಾಂ?
ಬೆಂಗಳೂರು:- ಚಿನ್ನಸ್ವಾಮಿ ಸ್ಟೇಡಿಯಂಗೆ ಇನ್ಮುಂದೆ ವಿದ್ಯುತ್ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಿದೆ. ಈ ಮೂಲಕ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಶಾಕ್ ನೀಡಿದೆ. ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ: ತಪ್ಪಿದ ಭಾರೀ ಅನಾಹುತ! ಕ್ರೀಡಾಂಗಣವು ಅಗತ್ಯ ಅಗ್ನಿಸುರಕ್ಷತಾ ಮಾನದಂಡಗಳನ್ನು ಪಾಲಿಸದಿರುವುದು ಮತ್ತು ಫೈರ್ ಸೇಫ್ಟಿ ಸರ್ಟಿಫಿಕೇಟ್ (NOC) ಪಡೆಯದಿರುವುದು. ಈ ಕುರಿತು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರು ಬೆಸ್ಕಾಂಗೆ ಪತ್ರ ಬರೆದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಒಡೆತನದ … Continue reading ಚಿನ್ನಸ್ವಾಮಿ ಸ್ಟೇಡಿಯಂನ ಕರೆಂಟ್ ಕಟ್: ಸಂಪೂರ್ಣ ಪವರ್ ಕಟ್ ಮಾಡಿದ್ಯಾಕೆ ಬೆಸ್ಕಾಂ?
Copy and paste this URL into your WordPress site to embed
Copy and paste this code into your site to embed