ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

ಬೆಂಗಳೂರು :- ಬರೋಬ್ಬರಿ 18 ವರ್ಷಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದು ಕೊಂಡಿತು. ಇದು ಆರ್ ಸಿಬಿ ಅಭಿಮಾನಿಗಳ ಖುಷಿಯನ್ನು ಡಬಲ್ ಮಾಡಿತ್ತು. ಅಲ್ಲದೇ ದೇಶದೆಲ್ಲೆಡೆ ಸಂಭ್ರಮ ಜೋರಾಗಿತ್ತು. ವಾಹನ ಸವಾರರ ಗಮನಕ್ಕೆ: ಇಂದು ಈ ರಸ್ತೆಗಳಲ್ಲಿ ಸಂಚಾರ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ! ಆದ್ರೆ ಈ ಸಂಭ್ರಮದ ಹೊತ್ತಲ್ಲೇ ಸಿಲಿಕಾನ್ ಸಿಟಿಯಲ್ಲಿ ಒಂದು ಆಚಾತುರ್ಯವೇ ನಡೆದುಹೋಯ್ತು. ಎಸ್ ಕಪ್ ಗೆದ್ದ ಖುಷಿಯಲ್ಲಿ ಯಾವುದೇ ಯೋಜನೆ ಇಲ್ಲದೇ ತರಾತುರಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ … Continue reading ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!