ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಣೆ- ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ!

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಾಲ್ತುಳಿತ ಪ್ರಕರಣ: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಲಿ- ಶಾಸಕ ಮಹೇಶ ಟೆಂಗಿನಕಾಯಿ! ಘಟನೆ ಬೆನ್ನಲ್ಲೇ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಿದ್ದರಾಮಯ್ಯ, ಚಿನ್ನಸ್ವಾಮಿ ಸ್ಟೇಡಿಯಂ ದುರಂತದಲ್ಲಿ 11 ಜನ ಮೃತಪಟ್ಟಿದ್ದಾರೆ. 47 ಜನ ಗಾಯಾಗಳಿಗೆ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದಿದ್ದಾರೆ. RCB ವಿಜಯೋತ್ಸವ ಸಂಭ್ರಮದ ವೇಳೆ ಇಂತಹ ದುರಂತ ನಡೆಯಬಾರದಿತ್ತು. ಸರ್ಕಾರ … Continue reading ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಣೆ- ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ!