ಬೆಂಗಳೂರು:- ಕಳೆದ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ವಿಧಾನಸೌಧ ಮುಂಭಾಗದಲ್ಲಿ ಯೋಗ ದಿನಾಚರಣೆ: 5 ಸಾವಿರ ಜನರಿಂದ ಸಾಮೂಹಿಕ ಯೋಗ ಪ್ರದರ್ಶನ! ಅದರಂತೆ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಬಹುತೇಕ 30 ಕ್ಕು ಹೆಚ್ಚು ಪೊಲೀಸರ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗಿದೆ. ಮುಂದುವರಿದು, ಇಂದು ಕೆ.ಎಸ್.ಸಿ.ಎ ಖಜಾಂಚಿ ಮತ್ತು ಸೆಕ್ರೆಟ್ರಿ ಗೆ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ನೊಟೀಸ್ ಜಾರಿ ಮಾಡಿದ್ದಾರೆ. ಇಂದು ಕೆ.ಎಸ್.ಸಿ.ಎ ಖಜಾಂಚಿ … Continue reading ಚಿನ್ನಸ್ವಾಮಿ ದುರಂತ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಚುರುಕು.. ಕೆ.ಎಸ್.ಸಿ.ಎ ಖಜಾಂಚಿ- ಸೆಕ್ರೆಟ್ರಿಗೆ ನೋಟಿಸ್ ಜಾರಿ!
Copy and paste this URL into your WordPress site to embed
Copy and paste this code into your site to embed