ಚಿನ್ನಸ್ವಾಮಿ ದುರಂತ: ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್!
ಬೆಂಗಳೂರು:- ಚಿನ್ನಸ್ವಾಮಿ ದುರಂತ ಪ್ರಕರಣದಲ್ಲಿ ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಬಿಲ್ಡಿಂಗ್ ಗೆ ಹೊತ್ತಿದ ಬೆಂಕಿ.. ಬಾಲಕನ ಸ್ಥಿತಿ ಗಂಭೀರ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ. ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ … Continue reading ಚಿನ್ನಸ್ವಾಮಿ ದುರಂತ: ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್!
Copy and paste this URL into your WordPress site to embed
Copy and paste this code into your site to embed