ಚಿನ್ನಸ್ವಾಮಿ ದುರಂತ: ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ- ಎಂ.ಸಿ ಸುಧಾಕರ್!
ಚಿಕ್ಕಬಳ್ಳಾಪುರ:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ ಎಂದು ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ. ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ! ನಗರದಲ್ಲಿ ಮಾತನಾಡಿದ ಅವರು, ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ, ನಮಗೆಲ್ಲಾ ಬಹಳ ದುಃಖ ಆಗಿದೆ. ಸಿಎಂ ಅಂತೂ ಬಹಳ ನೋವು ತಿಂದಿದ್ದಾರೆ. ಸರ್ಕಾರ ತನಿಖೆ ಮಾಡುತ್ತಿದೆ. ಸತ್ಯಾಸತ್ಯತೆ ಬಂದ ಮೇಲೆ ಖಂಡಿತ ಕ್ರಮ ತೆಗೆದುಕೊಳ್ಳುತ್ತಾರೆ. … Continue reading ಚಿನ್ನಸ್ವಾಮಿ ದುರಂತ: ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ- ಎಂ.ಸಿ ಸುಧಾಕರ್!
Copy and paste this URL into your WordPress site to embed
Copy and paste this code into your site to embed