ಚಿನ್ನಸ್ವಾಮಿ ದುರಂತ: ಇದು ಹೃದಯ ವಿದ್ರಾವಕ ಘಟನೆ ಎಂದ ರಮ್ಯಾ!
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕೋಲಾರ: ಮುಳಬಾಗಿಲು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..! ಈ ಸಂಬಂಧ X ಮಾಡಿರುವ ಅವರು,ಸಂಭ್ರಮಾಚರಣೆಯು ಯಾವ ರೀತಿ ದುಃಖಕರ ಸಂಗತಿಯಾಗಿ ಬದಲಾಯಿತು. ನಿಜಕ್ಕೂ ಇದು ಹೃದಯವಿದ್ರಾಕ ಘಟನೆ ಎಂದು ಬರೆದುಕೊಂಡು ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆರ್‌ಸಿಬಿ ಗೆಲುವು ವಿಜಯೋತ್ಸವದ ವೇಳೆ ಯಡವಟ್ಟು ಸಂಭವಿಸಿ, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ 10 ಮಂದಿ ಆರ್‌ಸಿಬಿ ಫ್ಯಾನ್ಸ್ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು … Continue reading ಚಿನ್ನಸ್ವಾಮಿ ದುರಂತ: ಇದು ಹೃದಯ ವಿದ್ರಾವಕ ಘಟನೆ ಎಂದ ರಮ್ಯಾ!
Copy and paste this URL into your WordPress site to embed
Copy and paste this code into your site to embed