ಚಿತ್ರದುರ್ಗ: ಕುರಿ ಮೈ ತೊಳೆಯಲು ಹೋಗಿ ದಂಪತಿ ಸಾವು!

ಚಿತ್ರದುರ್ಗ: ಕುರಿಗಳ ಮೈ ತೊಳೆಯಲು ಹಳ್ಳಕ್ಕೆ ಹೋಗಿದ್ದ ದಂಪತಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹೊಸದುರ್ಗ ತಾಲೂಕಿನ ಅತ್ತಿಮಗೆ ಗ್ರಾಮದಲ್ಲಿ‌ ನಡೆದಿದೆ. ಕೇಂದ್ರ ಬೆಲೆ ಏರಿಕೆ ವಿರುದ್ದ ಆಕ್ರೋಶಗೊಂಡ ಕಾಂಗ್ರೇಸ್ ಕಾರ್ಯಕರ್ತರು! ಅತ್ತಿಮಗೆ ಗ್ರಾಮದ ಕುತರಿಗಾಯಿ ತಿಮ್ಮೇಶ, ಪತ್ನಿ ಪುಟ್ಟಮ್ಮ ಮೃತ ದಂಪತಿಗಳಾಗಿದ್ದಾರೆ. ಕುರಿಗಳ ಮೈ ತೊಳೆಯಲು ಗ್ರಾಮದ ಹೊರವಲಯದ ಕಾನಿ ಹಳ್ಳಕ್ಕೆ ದಂಪತಿ ಕುರಿಗಳನ್ನು ಹೊಡೆದುಕೊಂಡು ಹೋಗಿದ್ರು. ಈ ವೇಳೆ ಆಕಸ್ಮಿಕವಾಗಿ ಕಳ್ಳದ ಆಳವಾದ ನೀರಿಗೆ ಜಾರಿ ದಂಪತಿ ಸಾವನ್ನಪ್ಪಿದ್ದಾರೆ. ಮೃತತ ಕುಟುಂಬಸ್ಥರ ಆಕ್ರಂದನ ಮುಗಿಲು … Continue reading ಚಿತ್ರದುರ್ಗ: ಕುರಿ ಮೈ ತೊಳೆಯಲು ಹೋಗಿ ದಂಪತಿ ಸಾವು!