ಚಿತ್ರದುರ್ಗ:-ಮೊಳಕಾಲ್ಮೂರಿನ ಬೊಮ್ಮಕ್ಕನಹಳ್ಳಿ ಸಮೀಪ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಇಂದು ನಡೆದಿದೆ.
ಹನಿಟ್ರ್ಯಾಪ್| ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ- ಗೋವಿಂದ ಕಾರಜೋಳ ಆಗ್ರಹ!
ಕಾರು ಚಳ್ಳಕೆರೆ ಕಡೆಯಿಂದ ಮೊಳಕಾಲ್ಮೂರು ಮಾರ್ಗವಾಗಿ ಬಳ್ಳಾರಿಗೆ ಹೋಗುತ್ತಿತ್ತು. ಈ ಮಧ್ಯದಲ್ಲಿ ಕಾರು ಪಲ್ಟಿಯಾಗಿ ನುಜ್ಜುಗಜ್ಜಾಗಿದೆ. ಕಾರಿನಲ್ಲಿದ್ದ ಐದರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಮೂವರಿಗೆ ಗಂಭೀರ ಗಾಯಗಳಾಗಿವೆ.ರಾಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.