ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ!

ಬೆಂಗಳೂರು:- ಶೆಡ್ ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಬಂಧನಕ್ಕೆ ಇದೀಗ ಒಂದು ವರ್ಷವಾಗಿದೆ. ಡಿಜಿಟಲ್ ಅರೆಸ್ಟ್ ಮಾಡಿ ವೃದ್ಧರಿಗೆ ವಂಚನೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಕೇಸ್, ಪ್ರಮುಖ ಆರೋಪಿಗಾಗಿ ಹುಡುಕಾಟ! 2024ರ ಜೂನ್ 11ನೇ ತಾರೀಕು ಬೆಳಿಗ್ಗೆ 8 ಗಂಟೆ ಸುಮಾರಿಗೆ ದರ್ಶನ್ ಅರೆಸ್ಟ್ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಅದೂ ಕೊಲೆ ಕೇಸ್​ನಲ್ಲಿ ಎನ್ನುವಾಗ ಇದು ಸುಳ್ಳು ಸುದ್ದಿ ಇರಬಹುದು ಎಂದು ಫ್ಯಾನ್ಸ್ ಭಾವಿಸಿದ್ದರು. ಆದರೆ, ನಿಜಕ್ಕೂ ಹಾಗೊಂದು … Continue reading ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ!