ಚಾಕ್ಲೇಟ್ ಪ್ರಿಯರೇ ಎಚ್ಚರ: ಬಾಯಿ ಚಪ್ಪರಿಸಿಕೊಂಡು ತಿನ್ನೋ ಮೊದಲು ಈ ಸ್ಟೋರಿ ನೋಡಿ!

ಬಂಗಾರಪೇಟೆ – ಚಾಕ್ಲೆಟ್ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ ಚಿಕ್ಕ ಮಕ್ಕಳಿಂದ ಹಿಡಿದು, ಯುವಕ ಯುವತಿಯರಿಗೆ ಚಾಕ್ಲೇಟ್ ಅಂದರೆ ಅಚ್ಚುಮೆಚ್ಚು. ಆದರೆ ಇದೀಗ ಚಾಕಲೇಟ್ ನಲ್ಲಿ ಮನುಷ್ಯನ ಹಲ್ಲು ಪತ್ತೆಯಾದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ. ಪೋಷಕರ ನಿರ್ಲಕ್ಷ್ಯ: ಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು! ಹೌದು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದ ಭಾರತೀ ಎಂಬುವವರು ಅಂಗಡಿಯೊಂದರಲ್ಲಿ ಟೂಟಿ ಫ್ರೂಟಿ ಎಂಬ ಚಾಕ್ಲೇಟ್ ಅನ್ನು ಖರೀದಿಸಿದ್ದರು. … Continue reading ಚಾಕ್ಲೇಟ್ ಪ್ರಿಯರೇ ಎಚ್ಚರ: ಬಾಯಿ ಚಪ್ಪರಿಸಿಕೊಂಡು ತಿನ್ನೋ ಮೊದಲು ಈ ಸ್ಟೋರಿ ನೋಡಿ!