ಬೆಂಗಳೂರು ಮೇ 5: ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದರು. ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು… •ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ … Continue reading ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು: ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸ್ಪಷ್ಟ ಸೂಚನೆ
Copy and paste this URL into your WordPress site to embed
Copy and paste this code into your site to embed