ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು?

ಬೆಂಗಳೂರು:- ರಾಜ್ಯ ರಾಜಕೀಯದಲ್ಲಿ ಸಧ್ಯ ಹೆಚ್ಚು ಚರ್ಚೆಯಲ್ಲಿರುವ ವಿಚಾರ ಅಂದ್ರೆ ಅದು ಸಿಎಂ ಬದಲಾವಣೆ ವಿಚಾರ. ರಾಜಣ್ಣ ಅವರ ಆ ಒಂದು ಹೇಳಿಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ! ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೈರತಿ ಸುರೇಶ್, ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣ ಅವರನ್ನೇ ಕೇಳಬೇಕು. ಅವರು ಯಾವ ಅರ್ಥದಲ್ಲಿ ಮಾತಾಡಿದ್ದಾರೆ ಎಂದು ಗೊತ್ತಿಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಇದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಇದ್ದಾರೆ. ಸದ್ಯಕ್ಕೆ … Continue reading ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು?