ತುಮಕೂರು : ತುಮಕೂರಿನಲ್ಲಿ ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ತುಮಕೂರು ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಕ ಕುರುಬರ ಸಾಂಸ್ಕೃತಿಕ ಪರಿಷತ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದು, ಅವರಿಗೆ ಸಚಿವ ಡಾ ಜಿ ಪರಮೇಶ್ವರ್, ಹೆಚ್ ಎಂ ರೇವಣ್ಣ,ಹುಲಿನಾಯ್ಕರ್ ಸೇರಿದಂತೆ ಇನ್ನುಳಿದ ನಾಯಕರು ಸಾಥ್ ನೀಡಿದರು.
ನಮ್ಮ ಜ್ಞಾನ ಕರ್ಮ ಸಿದ್ಧಾಂತ ಧಿಕ್ಕರಿಸುವ ವೈಚಾರಿಕವಾಗಿ ಇರಬೇಕು: ಸಿ.ಎಂ
ಇಂದಿನಿಂದ ಎರಡು ದಿನಗಳ ಕಾಲ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಸಾಂಸ್ಕೃತಿಕ ಪರಿಷತ್ ಕಾರ್ಯಕ್ರಮ, ಸಾಹಿತಿಗಳ ಸಾಂಸ್ಕೃತಿಕ ಸಮಾವೇಶ ನಡೆಯಲಿದೆ.