ಸಿಎಂ ಹುದ್ದೆ ಖಾಲಿ ಇಲ್ಲ; ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ- ಡಿ.ಕೆ.ಸುರೇಶ್

ದೇವನಹಳ್ಳಿ:- ಸಿಎಂ ಹುದ್ದೆ ಖಾಲಿ ಇಲ್ಲ.. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ. ಮೆಟ್ರೋ ಪ್ರಯಾಣಿಕರೇ..ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! ಸೆಪ್ಟೆಂಬರ್ ಕ್ರಾಂತಿ ವಿಚಾರವಾಗಿ ದೇವನಹಳ್ಳಿಯ ವಿಜಯಪುರ ಹಾಲು ಶಿಥಲೀಕರಣ ಘಟಕದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಕಾಂಗ್ರೆಸ್ ಪಕ್ಷದ ನೇತೃತ್ವವನ್ನ ಡಿ.ಕೆ.ಶಿವಕುಮಾರ್ ವಹಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಅವರು ಕೆಲಸ ಮಾಡ್ತಿದ್ದಾರೆ. ಪಕ್ಷದ ಹೈಕಮಾಂಡ್ ಕೂಡ ಸಿಎಂ ಹುದ್ದೆ … Continue reading ಸಿಎಂ ಹುದ್ದೆ ಖಾಲಿ ಇಲ್ಲ; ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ- ಡಿ.ಕೆ.ಸುರೇಶ್