ಯಾವನೋ ಅವ್ನು ಎಸ್‌ಪಿ..ಪೊಲೀಸ್‌ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಸಿದ್ದರಾಮಯ್ಯ! ವಿಡಿಯೋ ವೈರಲ್

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರ ವಿರುದ್ಧವೇ ಗರಂ ಆದ ಘಟನೆ ನಡೆಯಿತು. ಸಿಟ್ಟಾದ ಸಿಎಂ ಸಮವಸ್ತ್ರದಲ್ಲಿದ್ದ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಸಿಎಂ ಕೈ ಎತ್ತಿದ್ದಾರೆ. ವೇದಿಕೆ ಮೇಲೆಯೇ ತಾಳ್ಮೆ ಕಳೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ವಿಡಿಯೋ, ಫೋಟೋಗಳೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್‌ ಆಗಿದ್ದು, ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ … Continue reading ಯಾವನೋ ಅವ್ನು ಎಸ್‌ಪಿ..ಪೊಲೀಸ್‌ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಸಿದ್ದರಾಮಯ್ಯ! ವಿಡಿಯೋ ವೈರಲ್