ರಾಷ್ಟ್ರಪತಿ ಭೇಟಿ ವೇಳೆ ಏಳು ಬಿಲ್ಲುಗಳನ್ನು ಅನುಮೋದಿಸಲು ಮನವಿ: ಸಿಎಂ ಸಿದ್ದರಾಮಯ್ಯ!
ನವದೆಹಲಿ: ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಲುಗಳನ್ನು ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ! ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16 ನೇ … Continue reading ರಾಷ್ಟ್ರಪತಿ ಭೇಟಿ ವೇಳೆ ಏಳು ಬಿಲ್ಲುಗಳನ್ನು ಅನುಮೋದಿಸಲು ಮನವಿ: ಸಿಎಂ ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed