ಕಸ್ತೂರಿ ರಂಗನ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ!

ಬೆಂಗಳೂರು:- ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ: ಸಿ.ಎಂ ಈ ಸಂಬಂಧ X ಮಾಡಿರುವ ಸಿದ್ದರಾಮಯ್ಯ, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಖಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ. ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ … Continue reading ಕಸ್ತೂರಿ ರಂಗನ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ!