ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ : ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಮಲೆ ಮಹದೇಶ್ವರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಉಗ್ರರನ್ನು ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ.  ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ  ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು. … Continue reading ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ: ಸಿಎಂ ಸಿದ್ದರಾಮಯ್ಯ