ಸಿಎಂ ಸಿದ್ದರಾಮಯ್ಯ ಕ್ಲೀನ್ ಪೊಲಿಟಿಷಿಯನ್ ಅಲ್ಲ ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಲೀನ್ ಪೊಲಿಟಿಷಿಯನ್‌ ಅಲ್ಲ ಕರೆಪ್ಟ್ ಪೊಲಿಟಿಷಿಯನ್‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದರು.   ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕ್ಲೀನ್ ಪೊಲಿಟೀಶಿಯನ್ ಅಲ್ಲ ಕರೆಪ್ಟ್ ಪೊಲಿಟೀಶಿಯನ್ ಅಂತಾ ರಾಜ್ಯದ ಜನ ಅರ್ಥ ಮಾಡಿಕೊಂಡಿದ್ದಾರೆ. ಜಾತಿ ಜನಗಣತಿ ಬಗ್ಗೆ ತೀರ್ಮಾನ ಮಾಡಿ ಬಿಡ್ತಾರೆ ಅಂತಾ ವಿಶೇಷ ಕ್ಯಾಬಿನೆಟ್ ಕರೆದರೂ ಅಲ್ಲೂ ತೀರ್ಮಾನ ಆಗಿಲ್ಲ. ಸಿದ್ದರಾಮಯ್ಯ ಜಾತಿ ಜನಗಣತಿ ಹಿಡಿದುಕೊಂಡು ಆಡಳಿತ ಪಕ್ಷದಲ್ಲಿ ಇರೋ ಸಿಎಂ ಆಕಾಂಕ್ಷಿ … Continue reading ಸಿಎಂ ಸಿದ್ದರಾಮಯ್ಯ ಕ್ಲೀನ್ ಪೊಲಿಟಿಷಿಯನ್ ಅಲ್ಲ ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ