ವರನಟ ಡಾ.ರಾಜ್‌ಕುಮಾರ್‌ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ

ಚಾಮರಾಜನಗರ : ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ವಿಜೇತ, ನಟ ಸಾರ್ವಭೌಮ, ವರನಟ ಡಾ.ರಾಜಕುಮಾರ್ ರವರ 97 ನೇ ಹುಟ್ಟುಹಬ್ಬದ ಪ್ರಯುಕ್ತ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಡಾ.ರಾಜ್‌ಕುಮಾರ್‌ ಭಾವಚಿತ್ರಕ್ಕೆ  ಪುಷ್ಪಾರ್ಚನೆ ಸಲ್ಲಿಸಿದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರಬೆಟ್ಟದಲ್ಲಿ ನಡೆದ ಸಂಪುಟ ಸಭೆ ಮುಕ್ತಾಯ ಬಳಿ ನಡೆದ ಮಾಧ್ಯಮ ಸುದ್ದಿಗೋಷ್ಟಿಯ ವೇಳೆಯಲ್ಲಿ ಡಾ.ರಾಜಕುಮಾರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ: ಸಿಎಂ ಸಿದ್ದರಾಮಯ್ಯ ಈ ವೇಳೆ ಉಪ … Continue reading ವರನಟ ಡಾ.ರಾಜ್‌ಕುಮಾರ್‌ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ