ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು:- ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರವನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. ಮಧುಮೇಹಿಗಳ ಗಮನಕ್ಕೆ: ಈ ಎಲೆ ಮೂಸಿದ್ರೆ ಸಾಕು ಕಂಟ್ರೋಲ್ ಗೆ ಬರುತ್ತೆ ಶುಗರ್! ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ … Continue reading ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ!