Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    HDK Vs Siddu: ಸಿಎಂ ಸಿದ್ದರಾಮಯ್ಯ ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ: HDK ಕಿಡಿ!

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂಕೋರ್ಟ್​​ ನೀಡಿದ್ದ ಹಲವು ತೀರ್ಪುಗಳು ನನ್ನ ಕಣ್ಮುಂದೆ ಇದೆ. ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್​​ನಲ್ಲಿ ಚರ್ಚೆ ಆಗಿದೆ. ಈ ಕೇಸ್​ ಕೋರ್ಟ್​​ನಲ್ಲಿ ಇದ್ದಾಗ ರಾಜ್ಯ ಸರ್ಕಾರದ ನಿರ್ಧಾರ ತಪ್ಪು. ಕಾನೂನಿಗಿಂತ ದೊಡ್ಡವರು ಎಂಬುದನ್ನು ಪ್ರದರ್ಶನ ಮಾಡಿಕೊಂಡಿದ್ದಾರೆ. ಲೂಟಿ‌ ಮಾಡುವವರಿಗೆ ನಮ್ಮ ಸರ್ಕಾರ ಎಂಬುದನ್ನು ನಿರೂಪಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.

    Bangalore Kambala: ಅರಮನೆ ಮೈದಾನ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ : ಇಲ್ಲಿದೆ ಡಿಟೇಲ್ಸ್

    ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ​ದರೋಡೆಕೋರರನ್ನು ರಕ್ಷಣೆ ಮಾಡಲು ಈ ಸರ್ಕಾರ ಇರುವುದು. ಕೋರ್ಟ್​​ನಲ್ಲಿ ಏನು ನಿರ್ಧಾರ ಆಗುತ್ತೆಂದು ನೋಡಿ ಮಾತಾಡುತ್ತೇನೆ. ಮರ್ಯಾದೆ ಇಲ್ಲದವರಿಗೆ ಕೋರ್ಟ್​​ನಲ್ಲಿ ಇದ್ದರೇನು, ಎಲ್ಲಿದ್ದರೇನು? ಎಲ್ಲವನ್ನೂ ದುಡ್ಡಿನಿಂದ ಕೊಂಡುಕೊಳ್ಳುತ್ತೇವೆ ಅನ್ನೋ ದುರಹಂಕಾರ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪರೋಕ್ಷವಾಗಿ ಕಿಡಿಕಾರಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Rain News: ಕರ್ನಾಟಕದಲ್ಲಿ ನಾಳೆಯಿಂದ ಭಾರೀ ಮಳೆ: ಈ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​!

    June 12, 2025

    ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

    June 12, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    ಕಾಲ್ತುಳಿತ ಕೇಸ್ : ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ ನಿಖಿಲ್ ಸೋಸಲೆ​​ ಸೇರಿ ನಾಲ್ವರಿಗೆ ಜಾಮೀನು!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಗ್ರಾಮೀಣ-ನಗರದ ಮಕ್ಕಳಿಗೆ ವಿಜ್ಞಾನದ ಪರಿಚಯ: ರಾಜ್ಯದಲ್ಲಿ ಎರಡು ನಕ್ಷತ್ರಮಂದಿರ ನಿರ್ಮಾಣ: ಹುಲಿಕಲ್‌ ನಟರಾಜ್‌

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025

    ಯಮ ವಿಮಾನ: ಅಹಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ಹಾರಿಹೋಯ್ತು 242 ಪ್ರಯಾಣಿಕರ ಪ್ರಾಣಪಕ್ಷಿ!

    June 12, 2025

    ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ: ವಿಮಾನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    June 12, 2025

    Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

    June 12, 2025

    ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.