ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ, ಪರಿಶೀಲನೆ!

ಬೆಂಗಳೂರು, ಮೇ 19: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು  ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಳಿದ್ದು ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ  ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ … Continue reading ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ, ಪರಿಶೀಲನೆ!