Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    CM Warning: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ!

    By AIN AuthorDecember 17, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ಮಕ್ಕಳನ್ನು ಮಲದ ಗುಂಡಿ ಸ್ವಚ್ಚಕಾರ್ಯಕ್ಕೆ ಬಳಸಿಕೊಂಡ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

    ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಾರದ ಮಾಲೂರು ಮಲದಗುಂಡಿ ಪ್ರಕರಣದಿಂದ ವಿಷಯ ಗೊತ್ತಾಗಿದೆ. ಈ ಬಗ್ಗೆ ಮಾಹಿತಿ ತರಿಸುತ್ತಿದ್ದೇನೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

    ಶಾಲಾ ಮಕ್ಕಳನ್ನ ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕರಾದ ಅಭಿಷೇಕ್​​​​​​​, ಮುನಿಯಪ್ಪ, ವಾರ್ಡನ್​​​ ಮಂಜುನಾಥ್​ರನ್ನು​​ ಅಮಾನತು ಮಾಡಲಾಗಿದೆ. ಸಚಿವ ಡಾ.H.C.ಮಹದೇವಪ್ಪ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.  ಕ್ರಿಮಿನಲ್​​​ ಕೇಸ್​​ ದಾಖಲಿಸಲು ಸಚಿವರು ಸೂಚನೆ ನೀಡಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ನಾನೊಬ್ಬ ಸ್ವಾಭಿಮಾನಿ.. ದುರಹಂಕಾರಿ ಅಂದ್ರೂ ಡೋಂಟ್ ಕೇರ್: ಸಿದ್ದರಾಮಯ್ಯ!

    July 6, 2025

    ನಮ್ಮ ಮೆಟ್ರೋ ವಿರುದ್ಧ ಕಾನೂನು ಸಮರ: ಕೋರ್ಟ್ ಮೂಲಕ ನ್ಯಾಯ ಕೇಳಲು ಮುಂದಾದ ಸಂಸದ ತೇಜಸ್ವಿ ಸೂರ್ಯ!

    July 6, 2025

    ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಆಚರಣೆ: ಇದರ ಪ್ರಮುಖ ಕಾರಣ ನೀವು ತಿಳಿಯಲೇಬೇಕು!

    July 6, 2025

    ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ ವಿಚಾರ: ವದಂತಿಗೆ ತೆರೆ ಎಳೆದ CM ಕಚೇರಿ!

    July 6, 2025

    ಗೋದಾಮಿನಲ್ಲಿ ಅಗ್ನಿ ಅವಘಡ: ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಬಟ್ಟೆಗಳು!

    July 6, 2025

    ಮತ್ತೊಂದು ಚೀಟಿ ಪಂಗನಾಮ: 600ಕ್ಕೂ ಹೆಚ್ಚು ಜನರನ್ನು ನಂಬಿಸಿ ರಾತ್ರೋರಾತ್ರಿ ಎಸ್ಕೇಪ್!

    July 6, 2025

    Siddaramaiah: ಒಬಿಸಿ ಸಲಹಾ ಮಂಡಳಿಗೆ “CM” ನೇಮಕ: ರಾಜ್ಯದಿಂದ ದೇಶದತ್ತ ಸಿದ್ದರಾಮಯ್ಯ ಪಯಣ?

    July 6, 2025

    ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಅಪಘಾತ: ಡಿಕ್ಕಿಯ ರಭಸಕ್ಕೆ ಎರಡು ಪೀಸ್ ಆದ ಟೆಂಪೋ!

    July 6, 2025

    BBMP ಜಾಗದಲ್ಲಿ ಖಾಸಗಿ ವ್ಯಕ್ತಿಗಳದ್ದೆ ದರ್ಬಾರ್: ಗ್ಯಾರೇಜ್ ಮೆಟೆರಿಯಲ್ ಇಡಬೇಡ ಎಂದಿದ್ದಕ್ಕೆ ಹಲ್ಲೆ!

    July 6, 2025

    ಹಾರ್ಟ್ ಅಟ್ಯಾಕ್ ಭೂತ: ರಾಜ್ಯದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ..!

    July 6, 2025

    ಭೀಕರ ರಸ್ತೆ ಅಪಘಾತ: ಡಿವೈಡರ್​ಗೆ ಡಿಕ್ಕಿ ಹೊಡೆದು ಟೆಂಪೊ ಪೀಸ್-ಪೀಸ್!

    July 6, 2025

    Bangalore: ಪಾರ್ಟಿಗಳ ಮೇಲೆ ಪೊಲೀಸರ ಹದ್ದಿನ ಕಣ್ಣು: ಹೋಟೆಲ್ ಮಾಲೀಕರಿಗೆ ಖಡಕ್ ಎಚ್ಚರಿಕೆ

    July 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.