ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ ವಿಚಾರ: ವದಂತಿಗೆ ತೆರೆ ಎಳೆದ CM ಕಚೇರಿ!

ಬೆಂಗಳೂರು/ನವದೆಹಲಿ:- ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ ಆಗಿದ್ದಾರೆ ಎಂಬ ವಿಚಾರ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದ್ದು, ಈ ವದಂತಿಗೆ ಸಿಎಂ ಕಚೇರಿ ತೆರೆ ಎಳೆದಿದೆ. ಪರಂಗಿ ಹಣ್ಣನ್ನು ಈ ನಾಲ್ಕು ಸಂದರ್ಭದಲ್ಲಿ ಸೇವಿಸಬಾರದಂತೆ! ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಅಂತಹ ಯಾವುದೇ ನೇಮಕಾತಿ ನಡೆದಿಲ್ಲ ಎಂದು ಹೇಳಿದೆ. ಇನ್ನೂ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ … Continue reading ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ ವಿಚಾರ: ವದಂತಿಗೆ ತೆರೆ ಎಳೆದ CM ಕಚೇರಿ!