ಹುಬ್ಬಳ್ಳಿಯಲ್ಲಿ ಕರಾವಳಿ ಉತ್ಸವ ; ಇಂದಿನಿಂದ 50 ಮಳಿಗೆಗಳಲ್ಲಿ ವಸ್ತು ಪ್ರದರ್ಶನ, ಮಾರಾಟ – ದಿನೇಶ್ ಶೆಟ್ಟಿ

ಹುಬ್ಬಳ್ಳಿ: ನಗರದ ಹೊಸ ಕೋರ್ಟ್ ಹಿಂಭಾಗದಲ್ಲಿನ ಕಲ್ಲೂರ ಲೇಔಟ್ ಮೈದಾನದಲ್ಲಿ ಮೇ 1ರಿಂದ ಮೇ 3ರವರೆಗೆ ಕರಾವಳಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಆಫ್‌ ಹುಬ್ಬಳ್ಳಿ ಮಿಡ್‌ಟೌನ್ ಅಧ್ಯಕ್ಷ ದಿನೇಶ ಶೆಟ್ಟಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಇನ್ನರ್‌ವೀಲ್ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್‌ಟೌನ್ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೇ 1ರಂದು ಸಂಜೆ 5 ಗಂಟೆಗೆ ಕೆ.ಶಂಕರ ಶೆಟ್ಟಿ ವೇದಿಕೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ … Continue reading ಹುಬ್ಬಳ್ಳಿಯಲ್ಲಿ ಕರಾವಳಿ ಉತ್ಸವ ; ಇಂದಿನಿಂದ 50 ಮಳಿಗೆಗಳಲ್ಲಿ ವಸ್ತು ಪ್ರದರ್ಶನ, ಮಾರಾಟ – ದಿನೇಶ್ ಶೆಟ್ಟಿ