ನಿಮ್ಮ ಮನೆಯಲ್ಲೂ ಜಿರಳೆ ಕಾಟ ಜಾಸ್ತಿ ಆಗಿದ್ಯಾ!? ಡೋಂಟ್ ವರಿ, ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ!

ಮನೆಯನ್ನು ಎಷ್ಟೇ ಶುಚಿಯಾಗಿಟ್ಟರೂ ಜಿರಳೆಗಳು ವಿವಿಧೆಡೆ ಓಡಾಡುವುದು ಕಂಡು ಬರುತ್ತದೆ. ಈ ಸಮಸ್ಯೆಯಂತೂ ಅಡುಗೆಮನೆಯಲ್ಲಿ ಹೆಚ್ಚು ಗೋಚರಿಸುತ್ತದೆ. ಕಿಚನ್ ಸಿಂಕ್, ಸ್ವಿಚ್ ಬೋರ್ಡ್, ಪ್ಲಾಸ್ಟಿಕ್ ಡಬ್ಬಗಳು, ಕಪಾಟುಗಳು ಸೇರಿದಂತೆ ಅಡುಗೆ ಮನೆಯನ್ನು ಆಕ್ರಮಿಸಿಕೊಳ್ಳುತ್ತವೆ. ಜಿರಳೆಗಳನ್ನು ಹಿಮ್ಮೆಟ್ಟಿಸಲು ವಿವಿಧ ಸ್ಪ್ರೇಗಳನ್ನು ಬಳಸುತ್ತಾರೆ. ಇದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದಕ್ಕಾಗಿಯೇ ಅವುಗಳನ್ನು ತೊಡೆದುಹಾಕಲು ಕೆಲವು ನೈಸರ್ಗಿಕ ಸಲಹೆಗಳನ್ನು ಅನುಸರಿಸಲು ತಜ್ಞರು ಸೂಚಿಸುತ್ತಾರೆ. ಜಿರಳೆಗಳನ್ನು ಹೋಗಲಾಡಿಸಲು ತಜ್ಞರು ನೀಡಿರುವ ಸಲಹೆಗಳು ಹೀಗಿವೆ. ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 … Continue reading ನಿಮ್ಮ ಮನೆಯಲ್ಲೂ ಜಿರಳೆ ಕಾಟ ಜಾಸ್ತಿ ಆಗಿದ್ಯಾ!? ಡೋಂಟ್ ವರಿ, ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ!