Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಸ ಬಿಸಾಡಬೇಡಿ ಎಂದಿದ್ದಕ್ಕೆ ನಡು ರಸ್ತೆಯಲ್ಲೇ ಕಾಲೇಜು ಪ್ರಾಧ್ಯಾಪಕನ ಮೇಲೆ ಹಿಗ್ಗಾಮುಗ್ಗಾ ಥಳಿತ!

    By AIN AuthorApril 28, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ನಗರದಲ್ಲಿ ಕ್ಷುಲ್ಲಕ ವಿಚಾರಕ್ಕೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಅದರಂತೆ ಕಸ ಬಿಸಾಡಬೇಡಿ ಎಂದಿದ್ದಕ್ಕೆ ನಡು ರಸ್ತೆಯಲ್ಲೇ ಕಾಲೇಜು ಪ್ರಾಧ್ಯಾಪಕನ ಮೇಲೆ ಯುವಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ. ಏಪ್ರಿಲ್ 21 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಹಳೆ ವೈಷಮ್ಯ: ಯುವಕನಿಗೆ ಚಾಕುವಿನಿಂದ ಹಲ್ಲೆ ಮಾಡಿದ ಪುಡಿರೌಡಿಗಳು!

    ಕುಮಾರಸ್ವಾಮಿ ಲೇಔಟ್​ನ ಜೆಹೆಚ್ ಬಿಸಿ ಲೇಔಟ್​ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.

    ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಕೆಎಸ್ ಲೇಔಟ್ ಪೊಲೀರು ಮೂವರು ಆರೋಪಿಗಳಾದ ಭಾನುಪ್ರಸಾದ್, ಶರತ್, ಅಮೃತ್ ಕುಮಾರ್​​ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ರಾಜಾಜಿನಗರ ಇ ಎಸ್ ಐ ಆಸ್ಪತ್ರೆಯ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು!?

    June 20, 2025

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    ಬಡವರು ಹಣ ಕೊಟ್ಟು ಮನೆ ತೆಗೆದುಕೊಳ್ಳುವ ದುಸ್ಥಿತಿ ನಿರ್ಮಾಣ ಆಗಿದೆ: ಬಿ.ಎಸ್. ಯಡಿಯೂರಪ್ಪ

    June 20, 2025

    ಬೆಂಗಳೂರಿನಲ್ಲಿ ಘೋರ ದುರಂತ: ಹೈಟೆನ್ಷನ್ ವೈರ್ ಸ್ಪರ್ಶಿಸಿ 10 ವರ್ಷದ ಬಾಲಕ ಸಾವು..!

    June 20, 2025

    BR ಪಾಟೀಲ್ ಆಡಿಯೋ ವೈರಲ್ ವಿಚಾರ: ಸಿಎಂ ಸಿದ್ದರಾಮಯ್ಯ ಬಣ್ಣ ಬಯಲು – ಪರಿಷತ್ ಶಾಸಕ ಟಿ.ಎ.ಶರವಣ ಆಕ್ರೋಶ

    June 20, 2025

    ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

    June 20, 2025

    ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ- ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿಎಂ ಸಿದ್ದರಾಮಯ್ಯ

    June 20, 2025

    ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬ: ಶುಭಾಶಯ ಕೋರಿದ ಪರಿಷತ್ ಶಾಸಕ ಟಿ ಎ ಶರವಣ

    June 20, 2025

    ಕಿಚ್ಚ ಸುದೀಪ್‌ ಹೆಸರಲ್ಲಿ ಪಂಗನಾಮ..ಯುವನಟನಿಗೆ ನಂದಕಿಶೋರ್‌ ದೋಖಾ…?

    June 20, 2025

    ಕೊನೆಗೂ ಬಯಲಾಯ್ತು ವರ್ಷಗಳಿಂದ ನಿಗೂಢವಾಗಿದ್ದ ನಿತ್ಯಾನಂದನ ಕೈಲಾಸ ಸ್ಥಳ..!

    June 20, 2025

    ದಿನದ ಕೆಲಸದ ಅವಧಿಯನ್ನು 10 ತಾಸಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ: ಸಚಿವ ಸಂತೋಷ್ ಲಾಡ್

    June 20, 2025

    ನಿಯಮ ಉಲ್ಲಂಘನೆ: ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಖಾಕಿ ದಾಳಿ!

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.