ಅಂಗನವಾಡಿ ಮಕ್ಕಳ ಮೊಟ್ಟೆ ಹಣದಲ್ಲಿ ಕಮಿಷನ್ ದಂಧೆ ; ವಿಡಿಯೋ ವೈರಲ್
ರಾಯಚೂರು : ರಾಯಚೂರಿನಲ್ಲಿ ಅಂಗನವಾಡಿ ಮಕ್ಕಳ ಮೊಟ್ಟೆ ಹಣದಲ್ಲಿ ಕಮಿಷನ್ ದಂಧೆ ನಡೆಯುತ್ತಿರುವ ಬೆಳಕಿಗೆ ಬಂದಿದೆ. ನಿಯಮ ಉಲ್ಲಂಘಿಸಿ ಹಣ ವರ್ಗಾವಣೆ ಮಾಡಿದ್ದು, ಬಳಿಕ ಮೇಲ್ವೀಚಾರಕಿ ಮೂಲಕ ಹಣ ವಸೂಲಿ ಮಾಡಿರುವ ಘಟನೆ ವದುರ್ಗ ಪಟ್ಟಣದಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಅಂಗನವಾಡಿ ಕಾರ್ಯಕರ್ತೆಯರಿಂದ ಮೊಟ್ಟೆ ಹಣದಲ್ಲಿ 50 % ಕಮಿಷನ್ ವಿಡಿಯೋ ವೈರಲ್ ಆಗಿದ್ದು, ಮೇಲ್ವೀಚಾರಕಿ ಕಮಲಾಕ್ಷಿ ವಿರುದ್ಧ ಹಣ ವಸೂಲಿ ಆರೋಪ ಕೇಳಿ ಬಂದಿದೆ. ಸಾಮಾಜಿಕ ಕಾರ್ಯಕರ್ತೆ ಜುಬೇದಾ ನಧಾಫ್ … Continue reading ಅಂಗನವಾಡಿ ಮಕ್ಕಳ ಮೊಟ್ಟೆ ಹಣದಲ್ಲಿ ಕಮಿಷನ್ ದಂಧೆ ; ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed