ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ- ಸಚಿವ ಕೆ. ವೆಂಕಟೇಶ್!

ಚಾಮರಾಜನಗರ:- ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಯೋಜನೆ ಕಾಮಗಾರಿಗಳಿಗೆ ಯಾವುದೇ ವಿಳಂಬ ಮಾಡದೇ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸೂಚಿಸಿದರು. ಅಮಾನವೀಯ ಕೃತ್ಯ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ! ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಹವಾಮಾನ, ಕುಡಿಯುವ ನೀರು ನಿರ್ವಹಣೆ, ಜಾನುವಾರುಗಳ ಮೇವು ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳು ಮತ್ತು … Continue reading ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ- ಸಚಿವ ಕೆ. ವೆಂಕಟೇಶ್!