ಕೇಂದ್ರದ ಗ್ಯಾಸ್ ಸಿಲಿಂಡರ್ ದರ ಏರಿಕೆಗೆ ಖಂಡನೆ: ಬಿಜೆಪಿ ಕಚೇರಿ ಮುತ್ತಿಗೆಗೆ ಎನ್‌ಎಸ್‌ಯು‌ಐ ಯತ್ನ!

ಬೆಂಗಳೂರು:- LPG ಸಿಲಿಂಡರ್ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಎನ್‌ಎಸ್‌ಯು‌ಐ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮಾವೋವಾದಿ ಮೃತ್ಯು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಎನ್‌ಎಸ್‌ಯು‌ಐ ಕಾರ್ಯಕರ್ತರು ಪ್ಲೆಕಾರ್ಡ್‌ಗಳನ್ನು ಹಿಡಿದು ನ್ಯಾಯ ಬೇಕು ಅಂತ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದೇ ವೇಳೆ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲು NSUI ಕಾರ್ಯಕರ್ತರು ಯತ್ನಿಸಿದ್ದಾರೆ. ಪ್ರತಿಭಟನಾಕಾರರನ್ನು ಬ್ಯಾರಿಕೇಡ್ ಗಳನ್ನು ಮುಂದಿಟ್ಟು ಪೊಲೀಸರು ತಡೆದಿದ್ದಾರೆ. ಪ್ರತಿಭಟನೆ ಹಿನ್ನೆಲೆ ಬಿಜೆಪಿ … Continue reading ಕೇಂದ್ರದ ಗ್ಯಾಸ್ ಸಿಲಿಂಡರ್ ದರ ಏರಿಕೆಗೆ ಖಂಡನೆ: ಬಿಜೆಪಿ ಕಚೇರಿ ಮುತ್ತಿಗೆಗೆ ಎನ್‌ಎಸ್‌ಯು‌ಐ ಯತ್ನ!