ಎಲ್ಲಾ ತ್ಯಾಜ್ಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಿ: ತುಷಾರ್ ಗಿರಿನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ತ್ಯಾಜ್ಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಅಧ್ಯಕ್ಷರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಯಮಿತ(ಬಿ.ಎಸ್.ಡಬ್ಲ್ಯೂ.ಎಂ.ಎಲ್), ಸಿ40 ನಗರಗಳ ಸಹಯೋಗ, ಸೆನ್ಸಿಂಗ್ ಲೋಕಲ್ ನೇತೃತ್ವ ಹಾಗೂ ಸಾಹಸ್ ಸಂಸ್ಥೆಯ ಸಹಕಾರದೊಂದಿಗೆ ಇಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಗರದಲ್ಲಿ ಘನತ್ಯಾಜ್ಯ ವಿಭಾಗದಲ್ಲಿ … Continue reading ಎಲ್ಲಾ ತ್ಯಾಜ್ಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಿ: ತುಷಾರ್ ಗಿರಿನಾಥ್