ಜಾತಿ ಗಣತಿ ವರದಿ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಗೊಂದಲ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಜಾತಿ ಗಣತಿ ವರದಿ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿಯೇ ಗೊಂದಲಿ ಇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕೆ ಮಾಡಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸರ್ಕಾರದ ವಿರುದ್ಧ ಹರಿಹಾಯ್ದರು.   ಜಾತಿಗಣತಿ ವಿಚಾರವಾಗಿ ಮಾತನಾಡುತ್ತಾ ಡಿಸಿಎಂ ಒಂದು ರೀತಿಯ ಹೇಳಿಕೆ ನೀಡುತ್ತಾರೆ ಉಳಿದ ಸಚಿವರು ಮತ್ತೊಂದು ಹೇಳಿಕೆ ನೀಡುತ್ತಿದ್ದಾರೆ. ಜಾತಿಗಣತಿ ವರದಿ ವೈಜ್ಞಾನಿಕವಾಗಿಲ್ಲ. ಮೊದಲು ವರದಿಯನ್ನು ವೈಜ್ಞಾನಿಕವಾಗಿ ಅಧ್ಯಾಯನ ಮಾಡಲಿ. ಇವರು ಏನೆ ಸರ್ವೆ ಮಾಡಿದರು ಅಂತಿಮವಾಗಿ ಅದನ್ನು … Continue reading ಜಾತಿ ಗಣತಿ ವರದಿ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಗೊಂದಲ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ