Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದನಗಳ ಶೆಡ್ಡುಗಳ ನಿರ್ಮಾಣದಲ್ಲಿ ಗೊಂದಲ: ಗ್ರಾ. ಪಂ.ಗೆ ಬಂತು ಎಮ್ಮೆ.! ಆಡಳಿತ ವ್ಯವಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ.!

    By AIN AuthorJune 17, 2025
    Share
    Facebook Twitter LinkedIn Pinterest Email
    Demo

    ಬೆಳಗಾವಿ:- ದನಗಳ ಶೆಡ್ಡು ನಿರ್ಮಾಣದಲ್ಲಿ ಗೊಂದಲ ಉಂಟಾಗಿದ್ದು, ದನಗಳ ಶೆಡ್ಡು ನಿರ್ಮಾಣಕ್ಕಾಗಿ ಅರ್ಜಿ ನೀಡಿ ಬೆಸತ್ತ ಜನರು ಇಂದು ಗ್ರಾಮ ಪಂಚಾಯಿತಿಗೆ ಎಮ್ಮೆ ತಂದು ಕಟ್ಟುವ ಮೂಲಕ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಭಾರಿ ಮಳೆ: ಕೊಡಗಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಭರ್ತಿ!

    2024 ರಲ್ಲಿ ನರೇಗಾ ಯೋಜನೆಯಡಿಯಲ್ಲಿ 134 ಮಂಜೂರಾಗಿದ್ದ ದನಗಳ ಶೆಡ್ಡು ರದ್ದು ಮಾಡಿದ್ದಾರೆ ಎಂಡ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಧಿಕಾರಿಗಳು ಬಂದು ನಮ್ಮ ಸಮಸ್ಯೆ ಬಗೆಹರಿಸುವಂತೆ ಪಟ್ಟು ಹಿಡಿದಿದ್ದು, ರೈತರು ಹಲವು ಬಾರಿ ದನಗಳ ಶೆಡ್ಡಿಗಾಗಿ ಅರ್ಜಿ ನೀಡಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಟೊಳ್ಳು ಭರವಸೆ ನೀಡಿ ಜಾರಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಪಂಚಾಯಿತ್ ರಾಜ್ಯ ಇಲಾಖೆ ಇಂಜಿನಿಯರ್ ಶಂಕರ ಶಾಸ್ತ್ರಿ ಎಡವಟ್ಟಿನಿಂದ ಈ ಗೊಂದಲ ಸೃಷ್ಟಿಯಾಗಿದೆ ಎಂದು ಅಭಿವೃದ್ಧಿ ಅಧಿಕಾರಿ ಧರೆಪ್ಪಾ ತಗಲಿ ಗಂಭೀರ ಆರೋಪ ಮಾಡಿದ್ದಾರೆ.

    ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಡೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಶೆಡ್ಡು ನಿರ್ಮಾಣಕ್ಕಾಗಿ ಜನರು ಗ್ರಾಮ ಪಂಚಾಯ್ತಿಗೆ ಅಲೆದಾಡಿ ಬೇಸತ್ತಿದ್ದಾರೆ, ಈ ಸಮಸ್ಯೆಯ ಬಗ್ಗೆ ಅಭಿವೃದ್ಧಿ ಅಧಿಕಾರಿ ಧರೆಪ್ಪಾ ತಗಲಿ ಇವರನ್ನು ಸಂಪರ್ಕಿಸಲಾಗಿ, ನಾವು ಜನರು ಕೊಟ್ಟ ಅರ್ಜಿಯನ್ನು ತೆಗೆದುಕೊಂಡು ಅನುಮೋದನೆಗೆ ಕಳಿಸಿದ್ದು, ಪಂಚಾಯತ್ ರಾಜ್ ಇಂಜಿನಿಯರ್ ಶಂಕರ ಶಾಸ್ತ್ರಿ ಇದರಲ್ಲಿ ನಿರ್ಲಕ್ಷ್ಯತಾಳಿದ್ದಾರೆ ಎಂದು ಹೇಳುವ ಮೂಲಕ ಪಿಡಿಒ ಸಾಹೇಬ್ರು ಜಾರಿಕೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕೊಡಗಿನಲ್ಲಿ ಮತ್ತೆ ರೆಟ್ ಅಲರ್ಟ್ ಘೋಷಣೆ

    July 3, 2025

    ಆನ್ ಲೈನ್ ಗೇಮ್ ಗೆ ಯುವಕ ಬಲಿ;ಡೆತ್ ನೋಟ್‌ನಲ್ಲಿ ಹೇಳಿದ್ದೇನು..?

    July 3, 2025

    ಮಗನ ಸಾವಿನ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ

    July 3, 2025

    ಬಾಗಲಕೋಟೆಯಲ್ಲಿನ ಕುಟುಂಬದಲ್ಲಿ ಏಳು ಮಂದಿಗೆ ಹೃದಯಾಘಾತ

    July 3, 2025

    ಸಿದ್ದರಾಮಯ್ಯರಿಂದ ಅವಮಾನಿತರಾಗಿ ಮನನೊಂದು ರಾಜೀನಾಮೆ ಸಲ್ಲಿಸಿದ ASP ಪತ್ರ ವೈರಲ್!

    July 3, 2025

    ಜಿಲ್ಲಾಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನೌಕರ

    July 3, 2025

    ಪಾಠ ಕೇಳುತ್ತಿದ್ದಾಗಲೇ ಫಿಟ್ಸ್ ಬಂದು ವಿದ್ಯಾರ್ಥಿ ಸಾವು; ವಿದ್ಯಾರ್ಥಿಗಳಲ್ಲಿ ಭಯ

    July 3, 2025

    ಎನ್ ಓಸಿ ಕೊಡುವಂತೆ ಕೇಳಿದ್ದಕ್ಕೆ ಲಂಚಕ್ಕೆ ಬೇಡಿಕೆ ಇಟ್ಟ ಪಿಡಿಓ; ವಿಡಿಯೋ ವೈರಲ್

    July 3, 2025

    ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸಾವಿನ ಸರಣಿ; ಮೃತರ ಮನೆಗೆ ಅಧ್ಯಯನ ತಂಡ ಭೇಟಿ

    July 3, 2025

    ಹುಬ್ಬಳ್ಳಿ| ಎ. ಎಂ. ಹಿಂಡಸಗೇರಗೆ ರಿಯಾಲಿಟಿ ಬುಕ್ ಆಫ್ ಓಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರಧಾನ!

    July 3, 2025

    ಹೃದಯಾಘಾತ: ಚಾಮರಾಜನಗರದಲ್ಲಿ ಖಾಸಗಿ ಬಸ್ ಚಾಲಕ ಸಾವು!

    July 3, 2025

    ಅನುಮಾನಾಸ್ಪದವಾಗಿ ಮರಿ ಆನೆ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಸಹಜ ಸಾವೆಂದು ದೃಢ!

    July 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.