Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    1ನೇ ತರಗತಿಗೆ ವಯೋಮಿತಿ ಗೊಂದಲ: ಸ್ಪಷ್ಟನೆ ನೀಡಿದ ಸಚಿವ ಮಧು ಬಂಗಾರಪ್ಪ!

    By Author AINMarch 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಶಾಲಾ ಕಾಲೇಜುಗಳಿಗೆ ಈಗಾಗಲೇ ದಾಖಲಾತಿ ಶುರುವಾಗಿವೆ. ಮಕ್ಕಳಿಗೆ ದಾಖಲಾತಿ ಕೊಡಿಸಲು ಪೋಷಕರು ಹಗಲಿರುಳು ಪರದಾಡುತ್ತಿದ್ದಾರೆ. ಆದ್ರೆ 1ನೇ ತರಗತಿಗೆ ಮಕ್ಕಳನ್ನ ದಾಖಲಾತಿ ಮಾಡಿಸೋಕೆ 6 ವರ್ಷ ಕಡ್ಡಾಯ ಅನ್ನೋ ರೂಲ್ಸ್ ಪೋಷಕರಿಗೆ ಹೊಸ ಟೆನ್ಸನ್ಸ್ ತಂದಿಟ್ಟಿದೆ. ಇನ್ನೂ ಈ ವಿಚಾರವಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

    Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!

    ನಗರದಲ್ಲಿ ಮಾತನಾಡಿದ ಅವರು,   ಹಿಂದಿನ ಸರ್ಕಾರ ಮಾಡಿದ ತಪ್ಪಿನಿಂದ ಈ ಗೊಂದಲ ಉಂಟಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಅವರು ಮಾರ್ಗಸೂಚಿಗಳನ್ನು ರೂಪಿಸಿದ್ದರು. ಆದರೆ ನಾವು ಅದನ್ನು ವಿರೋಧಿಸುತ್ತೇವೆ. ಹಾಗಾಗಿ ಈ ವಿಷಯವನ್ನು ಪರಿಶೀಲಿಸಲು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಮನವಿ ಕಳುಹಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

    ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ, ಎಸ್‌ಇಪಿ ಆಯೋಗದಿಂದ ಮಾರ್ಗಸೂಚಿಗಳನ್ನು ಪಡೆದ ಕೂಡಲೇ ಅದನ್ನು ಜಾರಿಗೆ ತರುವುದಾಗಿ ಅವರು ಹೇಳಿದ್ದಾರೆ.

     

     

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಲ್ಲಿ ಮತ್ತೊಂದು ಚೀಟಿ ಪಂಗನಾಮ: ಜನರಿಗೆ ಮಕ್ಮಲ್ ಟೋಪಿ ಹಾಕಿ ಎಸ್ಕೇಪ್ ಆಗಿದ್ದ ವಂಚಕ ಅರೆಸ್ಟ್!

    June 30, 2025

    ಬೆಂಗಳೂರಿಗರ ಗಮನಕ್ಕೆ: ಇಂದು 60 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್; ಎಲ್ಲೆಲ್ಲಿ?

    June 30, 2025

    ಬೆಂಗಳೂರಿಗೆ ಇಂದು ‘ಕೈ’ ಉಸ್ತುವಾರಿ ಸುರ್ಜೇವಾಲ ಎಂಟ್ರಿ: ಅಸಮಾಧಾನಿತ ಶಾಸಕರಿಗೆ ಬುಲಾವ್!

    June 30, 2025

    ವಾಹನ ಸವಾರರ ಗಮನಕ್ಕೆ: ಜುಲೈ 2ರ ವರೆಗೆ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ!

    June 30, 2025

    ಜುಲೈ 3ರಿಂದ ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆಯ ಅಬ್ಬರ ಯೆಲ್ಲೋ ಅಲರ್ಟ್!

    June 30, 2025

    ಬೆಂಗಳೂರಿನಲ್ಲಿ ಮಹಿಳೆ ಕೊಂದು ಕಸದ ಲಾರಿಗೆ ಶವ ಎಸೆದ ಕೇಸ್: ಆರೋಪಿ ಅರೆಸ್ಟ್!

    June 30, 2025

    ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?

    June 30, 2025

    DK Shivakumar: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ; ಡಿಸಿಎಂ- ಡಿ.ಕೆ. ಶಿವಕುಮಾರ್!

    June 29, 2025

    ಆಸ್ತಿದಾರರಿಗೆ ಗುಡ್ ನ್ಯೂಸ್: ಬೃಹತ್ ಇ-ಖಾತಾ ಮೇಳಕ್ಕೆ DCM ಡಿಕೆ ಶಿವಕುಮಾರ್ ಚಾಲನೆ!

    June 29, 2025

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಭಯಾನಕ ಕೃತ್ಯ: ಮಹಿಳೆ ಕೊಂದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    June 29, 2025

    ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.