Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಂಗ್ರೆಸ್ ನ ದೇಶ ವಿರೋಧಿ ನೀತಿಯಿಂದ ಉಗ್ರಗಾಮಿಗಳ ಅಟ್ಟಹಾಸ ಹೆಚ್ಚಾಗಿದೆ: ಬಿವೈ ವಿಜಯೇಂದ್ರ!

    By AIN AuthorMay 7, 2025
    Share
    Facebook Twitter LinkedIn Pinterest Email
    Demo

    ಕೋಲಾರ:- ಕಾಂಗ್ರೆಸ್ ನ ದೇಶ ವಿರೋಧಿ ನೀತಿಯಿಂದ ಉಗ್ರಗಾಮಿಗಳ ಅಟ್ಟಹಾಸ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

    ಎಷ್ಟೇ ಪ್ರಯತ್ನಿಸಿದ್ರೂ ಮದುವೆ ಭಾಗ್ಯ ಕೂಡಿ ಬರ್ತಿಲ್ವಾ!? ಹಾಗಿದ್ರೆ ಈ ವಾರ ಈ ಕೆಲಸ ಮಾಡಿ!

    ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೋದಿಯವರ ದಿಟ್ಟ ನಾಯಕತ್ವದಿಂದ ನಮ್ಮ ದೇಶದ ಯೋಧರಿಗೆ ದೊಡ್ಡ ಶಕ್ತಿ ತಂದುಕೊಟ್ಟಿದೆ. ಹಾಗಾಗಿ ಇಂದು ಯೋಧರು ನಿರ್ಭೀತಿಯಿಂದ ಉಗ್ರರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದರು.

    ಕಾಂಗ್ರೆಸ್‌ನ ಈ ನೀತಿಯಿಂದಲೇ ಜಮ್ಮು ಕಾಶ್ಮೀರದಲ್ಲಿ ಸಾವಿರಾರು ಹಿಂದೂ ಕುಟುಂಬಗಳು ಮನೆ ಮಠ ಕಳೆದುಕೊಂಡಿದ್ದಾರೆ. ಯೋಧರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ; ಜಿಲ್ಲಾಡಳಿತದಿಂದ ಸಕಲ ಸಿದ್ದತೆ

    July 2, 2025

    ಜೈಲಲ್ಲಿ ಗಾಂಜಾ.. ನಾನ್ವೆಜ್ ಕುಕಿಂಗ್.. ಕೈದಿಗಳ ಕೈಯಲ್ಲಿ ಆಂಡ್ರಾಯ್ಡ್ ಫೋನ್ ; ಬಳ್ಳಾರಿ ಜೈಲಲ್ಲಿ ಕೈದಿಗಳು ಫುಲ್ ದಿಲ್ದಾರ್..

    July 2, 2025

    ಆಷಾಢ ಮಾಸ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ!

    July 2, 2025

    ಆಘಾತಕಾರಿ ಘಟನೆ: ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆ!

    July 2, 2025

    ಅಪಘಾತದಲ್ಲಿ 4 ಗೋವುಗಳ ಸಾವು : ಕೊಯನಾಡಿನಲ್ಲಿ ಘಟನೆ

    July 2, 2025

    ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ!

    July 2, 2025

    ನೌಕರಿ ಕೊಡಿಸುವುದಾಗಿ 200 ರುಪಾಯಿ ವಂಚನೆ: 30 ವರ್ಷಗಳ ಬಳಿಕ ಖಾಕಿ ಬಲೆಗೆ ಬಿದ್ದ ಆರೋಪಿ!

    July 2, 2025

    ಕರ್ತವ್ಯಲೋಪ: ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್​ಐ ನಿಖಿಲ್ ಕಾಂಬ್ಳೆ ಸಸ್ಪೆಂಡ್!

    July 2, 2025

    ಮರಕ್ಕೆ ಡಿಕ್ಕಿ ಹೊಡೆದ ಕಾರು: ಗರ್ಭಿಣಿ ದುರ್ಮರಣ!

    July 2, 2025

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.